24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಗುರುವಾಯನಕೆರೆ ಇವರಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೂ.17ರಂದು ಜಾಮೀನು ನೀಡಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಯಶವಂತ ನಾಯ್ಕ ರವರು ನೀಡಿದ ದೂರಿನಂತೆ ಇವರಿಬ್ಬರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬೆಳ್ತಂಗಡಿ ಪೊಲೀಸರು ಇವರಿರನ್ನು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ವಿಧಿಸಿತ್ತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya
error: Content is protected !!