April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

ಸುಲ್ಕೇರಿ: ಶ್ರೀ ರಾಮ ಶಾಲೆ ಸುಲ್ಕೇರಿಯಲ್ಲಿ ನಡೆದ ” ವಿವೇಕ ಸಂಜೀವಿನಿ ” ಔಷಧಿ ಸಸ್ಯಗಳ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ನಾಟಿ ವೈದ್ಯರಾದ ಬೇಬಿ ಪೂಜಾರಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಹಾಗೂ ಸುಲ್ಕೇರಿ ಗ್ರಾಮದ ಮುಳ್ಳಗುಡ್ಡೆ ಎಂಬಲ್ಲಿ ಔಷಧಿ ವನ ನಿರ್ಮಾಣ ಕಾರ್ಯಕ್ರಮವು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢ ಶಾಲೆ, ಶಾಲಾ ಆಡಳಿತ ಮಂಡಳಿ , ಗ್ರಾಮವಿಕಾಸ ಯೋಜನೆ ಗ್ರಾಮ ಸಮಿತಿ ಸುಲ್ಕೇರಿ,ಗ್ರಾಮ ಪಂಚಾಯತ್ ಸುಲ್ಕೇರಿ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ನಡೆಯಿತು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ ಅರಣ್ಯ ಇಲಾಖೆ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆ ನಿರ್ಮಾಣ: ಅಕ್ರಮ ಪ್ರವೇಶ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ: 11 ಜನರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya
error: Content is protected !!