26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

ಪಟ್ರಮೆ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ರವರ ಅಧ್ಯಕ್ಷತೆಯಲ್ಲಿ ಜೂ.17ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜಕಲ್ಯಾಣ ಇಲಾಖೆಯ ಹೇಮಲತಾ ಭಾಗವಹಿಸಿದ್ದರು.

ಸಭೆಯಲ್ಲಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಯವರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು. ಪಂಚಾಯತ್ ಉಪಾಧ್ಯಕ್ಷ ಯತೀಶ್ ಕುಮಾರ್, ಸದಸ್ಯರಾದ ರಾಜೇಶ್, ಮೀನಾ ಕುಮಾರಿ, ಗಿರಿಜಾ, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.

ಗ್ರಾ,ಪಂ ಸಿಬ್ಬಂದಿ ಲೋಕೇಶ್ ಅನುಪಾಲನಾ ವರದಿ ಓದಿದರು, ಗ್ರಾ.ಪಂ ಕಾರ್ಯದರ್ಶಿ ಅಮ್ಮಿ ಬಿ.ಪಿ., ವಾರ್ಡ್ ಸಭೆಯ ಅರ್ಜಿಗಳ ಬಗ್ಗೆ ವಿವರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಿತೇಶ್ ಪುತ್ರನ್ ಎನ್ ಕಾರ್ಯಕ್ರಮ ನಿರೂಪಿಸಿ, ರಾಜೇಶ್ ಧನ್ಯವಾದವಿತ್ತರು.

Related posts

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ