23.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

ರೆಖ್ಯ : ರೆಖ್ಯ ಸಮೀಪದ ಎಂಜಿರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಬಿದ್ದ ಘಟನೆ ಜೂ.17ರಂದು ನಡೆದಿದೆ.

ಇವರು ಬೆಂಗಳೂರಿನ ಆರ್.ಟಿ ನಗರದ ನಿವಾಸಿಗಳೆಂದು ಗುರುತಿಸಲಾಗಿದೆ. ಕಾರಿನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ.


ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!