37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶುಭಾರಂಭ

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

ಶಿಬಾಜೆ: ಶಿಬಾಜೆಯಲ್ಲಿ ಮಧು ಎಂಟರ್ ಪ್ರೈಸಸ್ ಎಂಬ ನೂತನ ಮಳಿಗೆಯು ಇತ್ತೀಚೆಗೆ ಶುಭಾರಂಭಗೊಂಡಿತು.

ಶುಭಾರಂಭಕ್ಕೆ ಶಿಬಾಜೆ ಗ್ರಾ.ಪಂ. ಅಧ್ಯಕ್ಷ ರತೀಶ್ ಬಿ., ಉಪಾಧ್ಯಕ್ಷ ವಿನಯಚಂದ್ರ ಟಿ, ಪಂ. ಅಭಿವೃದ್ಧಿ ಅಧಿಕಾರಿ ಜಯರಾಜ್, ಪುರಂದರ ರಾವ್ ಊರ್ತಾಜೆ, ಇನ್ನಿತರ ಗಣ್ಯರು ಆಗಮಿಸಿ ಶುಭಹಾರೈಸಿದರು. ಬಂದ ಅತಿಥಿ ಗಣ್ಯರನ್ನು ಮಧುಕರ ಬಂಗೇರ ಬಾರ್‍ತಬಳ್ಳಿ ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಎಲ್ಲಾ ತರಹದ ಎಲೆಕ್ಟ್ರಿಕಲ್ ವಸ್ತುಗಳು, ಸಿಮೆಂಟ್, ಶೀಟ್ಸ್, ಸಿಮೆಂಟ್ ಕಿಟಕಿಗಳು, ಕಬ್ಬಿಣದ ಸರಳು, ಪಿವಿಸಿ ಪೈಪ್ ಫಿಟ್ಟಿಂಗ್ಸ್ ಹಾಗೂ ಇತರ ಹಾರ್ಡ್ ವೇರ್ ವಸ್ತುಗಳು ದೊರೆಯುತ್ತದೆ.

Related posts

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!