27.5 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಶಿರ್ಲಾಲು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಜೂ.15 ರಂದು ನಡೆಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಬೆಳ್ತಂಗಡಿ ನೋಟರಿ ಪಬ್ಲಿಕ್ ವಕೀಲರು ಮುರಳಿ ಬಿ ರವರು ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಮುರುಳಿ ಬಿ ರವರ ಪತ್ನಿ ಮನೋರಮಾ ಹಾಗೂ ಪುತ್ರರಾದ ಮಯೂರ ಹಾಗೂ ಮಂದಾರ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
error: Content is protected !!