July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

ಕೊಕ್ಕಡ : ಇಲ್ಲಿಯ ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ (40ವ.)ರವರು ಜೂ.17ರಂದು ಅನಾರೋಗ್ಯ ದಿಂದ ನಿಧನರಾದರು.

ಜೀಪ್ ಡ್ರೈವರ್ ರಾಗಿ ಕೆಲಸ ಮಾಡುತ್ತಿದ್ದ ಮೃತರು ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಭಾಗಿಯಾಗಿದ್ದರು. ಆ ಪ್ರಯುಕ್ತ ಕಳೆದ ವರ್ಷ ಸೌತಡ್ಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲ್ಪಟ್ಟಿದ್ದರು.

ಮೃತರು ತಾಯಿ ಮೀನಾಕ್ಷಿ, ಸಹೋದರಿಯರಾದ ಪದ್ಮ, ಉಷಾ, ಜಯಲಕ್ಷ್ಮಿ, ವಿಶಾಲಾಕ್ಷಿ, ದಿವ್ಯ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!