23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

ಧರ್ಮಸ್ಥಳ : ಇಲ್ಲಿಯ ಪ್ರೌಢಶಾಲೆಯ ಎದುರು ಇಂದು (ಜೂ.18)ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದ ಕಾರು ಹಾಗೂ ಬೈಕ್ ಗೆ ಬಹಳಷ್ಟು ಹಾನಿಯಾಗಿದೆ. ಅಪಘಾತದ ಹೆಚ್ಚಿನ ವಿವರ ಇನ್ನಷ್ಟೆ ತಿಳಿದು ಬರಬೇಕಾಗಿದೆ .

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!