September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

ಮೊಗ್ರು: ಜೂ 18 ಮೊಗ್ರು ಗ್ರಾಮದ ಮುರ ಎಂಬಲ್ಲಿ ಮಳೆಯಿಂದ ಹಾನಿಯಾದ ಮುಖ್ಯರಸ್ತೆಯನ್ನು ಜೆಸಿಬಿ ಮೂಲಕ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ತಕ್ಷಣ ದುರಸ್ತಿ ಕಾರ್ಯ ಮಾಡಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮoಜುಶ್ರೀ ,ಶಿವಪ್ರಸಾದ್,ಶಿವಣ್ಣ ಗೌಡ ಹೇವ, ಸ್ಥಳಿಯರಾದ ಸತ್ಯಪ್ರಕಾಶ್, ಗಣೇಶ್ ಕಲ್ಚಾರ್ ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!