24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

ಗುರುವಾಯನಕೆರೆ: ದೇಶದ ಅತ್ಯಂತ ಪ್ರತಿಷ್ಠಿತ ಇಂಜಿನಿಯರಿಂಗ್ ವ್ಯಾಸಂಗದ ಕೇಂದ್ರಗಳಾದ ಐ ಐ ಟಿ ಪ್ರವೇಶ ಪರೀಕ್ಷೆಯಾದ ಜೆ ಇ ಇ ಅಡ್ವಾನ್ಸ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಸಿ ಇ ಟಿ ಯಲ್ಲೂ ವಿಶೇಷ ಪ್ರತಿಭೆ ತೋರ್ಪಡಿಸಿದ ಸಂಜನಾ ಈರೈನವರ್ ಜೆ ಇ ಇ ಕ್ಲಿಯರ್ ಮಾಡುವುದರ ಜೊತೆಗೆ ರಾಷ್ಟ್ರ ಮಟ್ಟದಲ್ಲಿ 731 ರಾಂಕ್ ಗಳಿಸುವ ಮೂಲಕ ಶ್ರೇಷ್ಠ ಸಾಧಕರಾಗಿ ಗುರುತಿಸಿ ಕೊಂಡಿದ್ದಾರೆ.ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya
error: Content is protected !!