ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ by Suddi UdayaJune 18, 2023June 18, 2023 Share0 ಧರ್ಮಸ್ಥಳ : ಇಲ್ಲಿಯ ಪ್ರೌಢಶಾಲೆಯ ಎದುರು ಇಂದು (ಜೂ.18)ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕಾರು ಹಾಗೂ ಬೈಕ್ ಗೆ ಬಹಳಷ್ಟು ಹಾನಿಯಾಗಿದೆ. ಅಪಘಾತದ ಹೆಚ್ಚಿನ ವಿವರ ಇನ್ನಷ್ಟೆ ತಿಳಿದು ಬರಬೇಕಾಗಿದೆ . Share this:PostPrintEmailTweetWhatsApp