32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

ಅಳದಂಗಡಿ: ಕಳೆದ ಹಲವು ಸಮಯದಿಂದ ಸುರೇಶ್ ಪೂಜಾರಿ ಅಭಿಮಾನಿ ಬಳಗ ಅಶಕ್ತ ಕಟುಂಬಗಳಿಗೆ ನೆರವು ಹಾಗೂ ದಿನಬಳಕೆಯ ಆಹಾರ ಸಾಮಗ್ರಿಗಳ ವಿತರಣೆ,
ವಿದ್ಯಾನಿಧಿ, ಧಾರ್ಮಿಕ ಕ್ಷೇತ್ರಕ್ಕೆ ದೇಣಿಗೆ ಇಂತಹ ಅನೇಕ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು ಎಲ್ಲರ ಮೆಚ್ಚುಗೆ ಪಡೆದ ಸಂಘಟನೆಯೆಂದು ಸಮಾಜದಲ್ಲಿ ಗುರುತಿಸಿಕೊಂಡಿದೆ‌

ಈ ಬಾರಿ ಸುರೇಶ್ ಪೂಜಾರಿ ಅಭಿಮಾನಿಗ ಬಳಗದಿಂದ
ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರೂಫ್ ಸಂಯೋಜಕಾರದ ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಹಿತೇಶ್ ಸಾವ್ಯ ,ದೇವದಾಸ್ ಸಾಲ್ಯಾನ್, ಸದಸ್ಯರಾದ ರಾಜೇಂದ್ರ ಸಾಲ್ಯಾನ್, ಪ್ರಕಾಶ್ ಕಟ್ರಬೈಲ್, ಸನತ್ .ಪಿ ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!