April 2, 2025
ಗ್ರಾಮಾಂತರ ಸುದ್ದಿ

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

ಲಾಯಿಲ : ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ವೆಂಕಟೇಶ್ವರ ಭಟ್ ಸಬೆಯನ್ನು ಉದ್ದೇಶಿಸಿ ಮಾತನಾಡಿ ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು . ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಗಳಾದ ಚಂದ್ರಶೇಕರ್ ಸಾಲಿಯಾನ್ ಕೊಯ್ಯೂರು ಇವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿ ಗಳ ವಿವರ ನೀಡಿದರು ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆ ಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ವಲಯದ ಭಜನಾ ಮಂಡಳಿ ಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು. ಕಾರ್ಯಕ್ರಮವನ್ನು ಸೇವಪ್ರ ತಿನಿಧಿ ಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

Related posts

ಜೂ.24: ಜನಸಂಪರ್ಕ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!