25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

ಉಜಿರೆ: ಕೆಎಂಎಫ್ ಅಧ್ಯಕ್ಷ, ಕಾರ್ಯದರ್ಶಿ, ವಿಸ್ತರಣಾಧಿಕಾರಿ, ನಿರ್ದೇಶಕರು, ಕಡಿರುದ್ಯಾವರ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಬೆಳ್ತಂಗಡಿ ಪಶು ವೈದ್ಯ ಸೇವಾ ಇಲಾಖೆ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಪಶು ಚಿಕಿತ್ಸಾಲಯ ಇದರ ವ್ಯಾಪ್ತಿಯ ಕಡಿರುದ್ಯಾವರ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕಾ ಶಿಬಿರ ಜೂ. 19 ರಂದು ನಡೆಯಿತು.

ಒಟ್ಟು ಎಂಟು ತಂಡಗಳಲ್ಲಿ 900 ಜಾನುವಾರುಗಳಿಗೆ ಲಸಿಕೆ ನೀಡಲಾಯಿತು.
ಜೂ.20 ರಂದು ಮುಂಡಾಜೆ ಹಾಲು ಉತ್ಪಾದಕರ ಸಂಘದ ಸಹಕಾರದಲ್ಲಿ ಮುಂಡಾಜೆ ಗ್ರಾಮದಲ್ಲಿ ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ.

Related posts

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!