ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

ನಾರಾವಿ: ನಾರಾವಿಯ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆಯವರು ಅಲ್ಪಕಾಲದ ಅಸೌಖ್ಯದಿಂದ ಜೂ.19 ರಂದು ನಿಧನರಾದರು.

ಕಳೆದ ಹಲವು ವರ್ಷಗಳಿಂದ ನಾರಾವಿಯಲ್ಲಿ ಹೋಟೇಲ್ ಉದ್ಯಮವನ್ನು ನಡೆಸಿಕೊಂಡು ಬರುತ್ತಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

Related posts

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya
error: Content is protected !!