24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.21: ವೇಣೂರು ವಿದ್ಯುತ್ ನಿಲುಗಡೆ

ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಜೂ.21 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya
error: Content is protected !!