32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ 2022-23ನೇ ಸಾಲಿನ ಪ್ರಥಮ ಹಂತದ ಡಿಜಿಟಲ್ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಕೆ. ಗೌಡ ಅಧ್ಯಕ್ಷತೆಯಲ್ಲಿ ಜೂ.19 ರಂದು ಕಳಿಯ ಸಹಕಾರಿ ಸಂಘದ ಸಭಾಭವನದಲ್ಲಿ ಜರಗಿತು.

ನೋಡೆಲ್ ಅಧಿಕಾರಿಯಾಗಿ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ವಿದ್ಯಾ ಪಿ.ಡಿ ವಹಿಸಿದ್ದರು.
ಲೆಕ್ಕಪತ್ರ ವರದಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ವಾಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಅಧಿಕಾರಿ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ಮೆಸ್ಕಾಂ ಇಲಾಖೆ, ಪೊಲೀಸ್ ಇಲಾಖೆ, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷೆ ಕುಸುಮ ಎನ್. ಬಂಗೇರ, ಸದಸ್ಯರಾದ ಯಶೋಧರ ಶೆಟ್ಟಿ, ಸುಧಾಕರ್ ಮಜಲು, ವಿಜಯ್ ಗೌಡ, ಇಂದಿರಾ, ಶಕುಂತಳಾ, ಲತೀಫ್ ಪರಿಮಾ, ಹರೀಶ್ ಸಾಲಿಯಾನ್, ಮರೀಟಾ ಪಿಂಟೊ, ಪುಪ್ಪ ನಾಳ, ಮೋಹಿನಿ, ಕಾರ್ಯದರ್ಶಿ ಕುಂಞ ಉಪಸ್ಥಿತರಿದ್ದರು.

Related posts

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!