37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

ನಾಲ್ಕೂರು: ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಬಗ್ಯೋಟ್ಟು ಪರಿಸರದಲ್ಲಿ ರಸ್ತೆ ಬದಿ ತುಂಬಿಕೊಂಡಿದ್ದ ಕಳೆಗಿಡಗಂಟಿಗಳಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು.

ಇದನ್ನು ಮನಗಂಡ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಕೋಶಾಧಿಕಾರಿ ಜಗದೀಶ್ ಪೂಜಾರಿ ಬಳ್ಳಿದಡ್ಡ ರವರು ಶ್ರಮದಾನದ ಮೂಲಕ ತೆರವುಗೊಳಿಸಿ ಇತರರಿಗೆ ಮಾದರಿಯಾದರು.

Related posts

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya
error: Content is protected !!