32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

ಶಿರ್ಲಾಲು : ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಆರೋಗ್ಯ ನಿಧಿ, ವಿದ್ಯಾ ನಿಧಿ ಸಾಮಾಜಿಕವಾಗಿ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಸಂಚಲನ ಸಮಿತಿಯಿಂದ ಜೂ.19 ರಂದು ಕರಂಬಾರು ಗ್ರಾಮದ ನಿವಾಸಿ ಲಲಿತಾ ಪೂಜಾರಿ ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಹೆಚ್ಚಿನ ಚಿಕಿತ್ಸೆಗಾಗಿ ಯುವವಾಹಿನಿ ಸಂಚಲನ ಸಮಿತಿಯ ಮಾಸಿಕ ಸಭೆಯಲ್ಲಿ ಸಹಾಯದ ಬೇಡಿಕೆ ಮನವಿ ಬಂದಿದ್ದು ತಕ್ಷಣ ಸ್ಪಂದಿಸಿದ ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಇದರ ಪದಾಧಿಕಾರಿಗಳು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಧನಸಹಾಯ ನೀಡಿದರು.

ಈ ಸಂದರ್ಭದಲ್ಲಿ ಸಂಚಲನ ಸಮಿತಿಯ ಅಧ್ಯಕ್ಷ ಜಯಕುಮಾರ್ ಪೋಯ್ಯದಂಡ, ಕಾರ್ಯದರ್ಶಿ ಯಾತೀಶ್ ಕರಂಬಾರು, ಕೋಶಾಧಿಕಾರಿ ಶಿವಾನಂದ ತಾಲೂಕು ಯುವವಾಹಿನಿ ಘಟಕದ ಉಪಾಧ್ಯಕ್ಷರಾದ ಸದಾಶಿವ ಊರ, ಘಟಕದ ಕೋಶಾಧಿಕಾರಿ ವಿಜಯಕುಮಾರ್ ಹೇಡ್ಯದಡ್ಡ, ಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘ ಶಿರ್ಲಾಲು ಇದರ ಅಧ್ಯಕ್ಷರಾದ ಪ್ರವೀಣ್ ಪಾಲನೆ, ಯುವಬಿಲ್ಲವ ವೇದಿಕೆ ಅಧ್ಯಕ್ಷರಾದ ಹರೀಶ್ ಕಲ್ಲಾಜೆ, ಯುವವಾಹಿನಿ ಸಂಚಲನಸಮಿತಿ ಮಾಜಿ ಅಧ್ಯಕ್ಷರಾದ ಜ್ಣಾನೇಶ್ ಕಟ್ಟ, ರಂಜಿತ್ ಅಜಿರೋಳಿ, ಪ್ರಕಾಶ ಕಟ್ರಬೈಲು, ಪಂಚಾಯತ್ ಸದಸ್ಯರಾದ ಸೋಮನಾಥ ಬಳ್ಳಿದಡ್ಡ ,ದಿನೇಶ್ ಕರ್ದೋಟ್ಟು,ಸನತ್, ಶಶಿಕಾಂತ್ ಹಾಗು ಸಂಚಲನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya
error: Content is protected !!