April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಶಿಶಿಲ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಹೆಲ್ತ್‌ ಪ್ರಮೋಷನ್‌ ಟ್ರಸ್ಟ್‌ ಸಹಯೋಗದಲ್ಲಿ ಶಿಶಿಲ ಗ್ರಾಮ ಪಂಚಾಯತು ಆರೋಗ್ಯ ಅಮೃತ ಅಭಿಯಾನದಡಿ  ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೋಂದಾಯಿತ ಉದ್ಯೋಗ ಚೀಟಿ, ಹೊಂದಿರುವ ಕೂಲಿಕಾರರಿಗೆ ಮತ್ತು ಇತರ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ. 19 ರಂದು ನಡೆಯಿತು.

ಈ ಸಂದರ್ಭದಲ್ಲಿ ಶಿಶಿಲ ಗ್ರಾ.ಪಂ ಅಧ್ಯಕ್ಷ ಸಂದೀಪ್, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿವರ್ಗ, ಆಶಾಕಾರ್ಯಕರ್ತೆಯರು, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.
 

Related posts

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!