September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

ಸುರ್ಯ : ಮಣ್ಣಿನ ಹರಕೆ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿ ಡಾ. ಸತೀಶ್ವಂದ್ರ ಸುರ್ಯಗುತ್ತು ಇವರು ನೇಮಕಗೊಂಡಿದ್ದಾರೆ.

ದೇವಸ್ಥಾನದ ಪ್ರಧಾನ ಪುರೋಹಿತರಾದ ಅನಂತ್ರಾಮ ಮಯ್ಯ ಇವರಿಂದ ಡಾ. ಸತೀಶ್ಚಂದ್ರ ಇವರು ಆಡಳಿತ ಮೊಕ್ತೇಸರಿಕೆಯ “ಪ್ರಸಾದ ” ಸ್ವೀಕರಿಸಿದರು. ಈ ಸಂದರ್ಭದಲ್ಲಿ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ನಡಗುತ್ತು ಧನಂಜಯ ಅಜ್ರಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯ, ರಾಜಶೇಖರ ಅಜ್ರಿ, ಮುನಿರಾಜ ಅಜ್ರಿ, ಸಂಗ್ರಾಮ್ ಸುರ್ಯಗುತ್ತು, ಸುಕೀರ್ತಿ ಅಜ್ರಿ, ಸುರ್ಯಗುತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya

ಮಹಾಬಲ ನಾಯ್ಕ ಮರಿಕೆ ನಿಧನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya
error: Content is protected !!