22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ಮುಂಡಾಜೆ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜೂ.೨೦ ರಂದು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಆಪ್ತ ಸಮಾಲೋಚಕರು ಆಗಿರುವ ರಮ್ಯ ಇವರು ಜಾಗೃತಿ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ರೂಪಲತಾ ಸಹಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಡಿಸೋಜಾ ವಹಿಸಿಕೊಂಡರು. ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ವಿಭಾಗದ ಸಂಯೋಜಕರಾಗಿರುವ ಪುರುಷೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಸಂಘಟಿಸಿದರು. ಉಪನ್ಯಾಸಕಿ ನಮಿತಾ ವಂದಿಸಿದರು.

Related posts

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!