24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

ಕಣಿಯೂರು : ಇಲ್ಲಿಯ ಮಾವಿನ ಕಟ್ಟೆ ಸಮೀಪ ಯಂತ್ರಡ್ಕ ಎಂಬಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.20 ರಂದು ಬೆಳಿಗ್ಗೆ ನಡೆದಿದೆ.

ಗುರುವಾಯನಕೆರೆಯಿಂದ ಉಪ್ಪಿನಂಗಡಿ ಮಾರುತಿ ಓಮ್ಮಿ ಬೀಡಿ ಸಾಗಾಟ ಮಾಡುವ ಕಾರು ಹಾಗೂ ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಮಾರುತಿ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಓಮ್ಮಿ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ.

ಸ್ಥಳೀಯ ಸಹಕಾರದಿಂದ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆ ದಾಖಲಿಸಿದರು.

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya
error: Content is protected !!