25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಕುವೆಟ್ಟು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಕುವೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಆಶಾಲತಾ , ಗ್ರಾ.ಪಂ ಸದಸ್ಯರುಗಳಾದ ಸಿಲ್ವೆಸ್ಟರ್ ಫೆಲಿಕ್ಸ್ ಮೋನಿಸ್ , ಹೇಮಂತ, ಶಮೀಮುಲ್ಲಾ ಕೆ., ಎಂ ರಿಯಾಝ್, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಗೀತಾ, ಕಾರ್ಯದರ್ಶಿ ಶ್ರೀಮತಿ ಸೇವಂತಿ , ಸಮುದಾಯ ಆರೋಗ್ಯ ಅಧಿಕಾರಿ ಬಾಳಪ್ಪ , ಎ.ಎನ್.ಎಮ್ ಶ್ರೀಮತಿ ಪ್ರೀತಿ ಆಶಾ ಕಾರ್ಯಕರ್ತೆ ಶ್ರೀಮತಿ ಜಯಂತಿ, ಶ್ರೀಮತಿ ಗೀತಾ ರಾವ್, ಶ್ರೀಮತಿ ಜಯಂತಿ ,ಸಂಜೀವಿನಿ ಒಕ್ಕೂಟದ ಎಮ್.ಬಿ.ಕೆ ಶ್ರೀಮತಿ ಅಮೃತಾ ಮತ್ತು ಒಕ್ಕೂಟ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಆನಂದ ಕೋಟ್ಯಾನ್, ದಿಲೀಪ್,ಶ್ರೀಮತಿ ಸೌಮ್ಯ, ಶ್ರೀಮತಿ ಯಶೋಧ, ಶ್ರೀಮತಿ ವಸಂತಿ ಉಪಸ್ಥಿತರಿದ್ದರು.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya
error: Content is protected !!