April 2, 2025
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಎಂ.ಕಾಂ ವಿಭಾಗದವರು ಆಯೋಜಿಸಿದ ಕ್ವಿಜ್ ಸ್ಪರ್ಧೆ 2023 ಅಂತರ ಕಾಲೇಜು ರಸ ಪ್ರಶ್ನೆ ಸ್ಪರ್ಧೆಯಲ್ಲಿ ನಾರಾವಿಯ ಸಂತ ಅಂತೋನಿ ಪದವಿ ಕಾಲೇಜು ಪ್ರಥಮ ಸ್ಥಾನ ಗಳಿಸಿದ ಕೊಂಡಿದೆ. ಸ್ಥಳೀಯ ಪ್ರದೇಶದ ವಿವಿಧ ಕಾಲೇಜುಗಳಿಂದ ಸುಮಾರು 18 ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
ಸಂತ ಅಂತೋನಿ ಪದವಿ ಕಾಲೇಜಿನ ತೃತಿಯ ಬಿ.ಕಾಂ ನ ವಿದ್ಯಾರ್ಥಿಗಳಾದ ಡಿಯೋನ್ ಕ್ವಾರ್ಡಸ್ , ಪ್ರಸ್ತಿಕ್ ಹಾಗೂ ಸುಶಾಂತ್ ಪ್ರಥಮ ಸ್ಥಾನ ಪಡೆದ ತಂಡದಲ್ಲಿದ್ದರು.

Related posts

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!