24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಗ್ರಾಮ ಸಭೆ

ಬಳಂಜ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ ಹೇಮಂತ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 20 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ನಡೆಸಿಕೊಟ್ಟರು.

ಗ್ರಾಮಸಭೆಯಲ್ಲಿ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಚರ್ಚೆಗಳು ನಡೆದವು. ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರು ತಿಳಿಸಿದರು‌. ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸವಲತ್ತು ಹಾಗೂ ಯೋಜನೆಯ ಬಗ್ಗೆ ತಿಳಿಸಿದರು.

ಗ್ರಾಮ ಸಭೆಯಲ್ಲಿ ಪಂ. ಉಪಾಧ್ಯಕ್ಷೆ ಬೇಬಿ, ಸದಸ್ಯರುಗಳಾದ ಬಾಲಕೃಷ್ಣ ಪೂಜಾರಿ, ರವೀಂದ್ರ ಬಿ ಅಮೀನ್ ಯಶೋಧರ ಶೆಟ್ಟಿ,ಜಯ ಶೆಟ್ಟಿ, ನಿಜಾಮ್, ಸುಚಿತ್ರಾ ಪ್ರಶಾಂತ್, ಯಕ್ಷಿತಾ ದೇವಾಡಿಗ, ಪದ್ಮಾವತಿ,ಶೋಭಾ ಕುಲಾಲ್, ಪ್ರಸನ್ನ ಕುಮಾರಿ, ಲೀಲಾವತಿ, ಉಪಸ್ಥಿತರಿದ್ದರು.

ಪಿಡಿಒ ಶ್ರಿನೀವಾಸ್ ಸ್ವಾಗತಿಸಿದರು .ಸಭೆಯಲ್ಲಿ ಗ್ರಾಮಸ್ಥರು, ಆರೋಗ್ಯ ಇಲಾಖೆಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!