27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಯಾದ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಬೆಳ್ತಂಗಡಿ ಬಸ್ಸು ನಿಲ್ದಾಣ ಬಳಿ ಜೂ.20 ರಂದು ಚಾಲನೆ ನೀಡಲಾಯಿತು.

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಯೋಜನೆಯ ಫಲಾನುಭವಿಗಳ ಅರ್ಜಿ ಸ್ವೀಕಾರ ಮತ್ತು ನೊಂದಾವಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ, ಮಾಜಿ ಜಿಲ್ಲಾ ಪಂ. ಸದಸ್ಯ ಧರಣೇಂದ್ರ ಕುಮಾರ್, ನಮಿತಾ ಪೂಜಾರಿ, ಶೇಖರ ಕುಕ್ಕೇಡಿ, ಜಯ ವಿಕ್ರಮ್, ಹಿರಿಯರಾದ ಪಿ.ಕೆ ರಾಜು ಪೂಜಾರಿ, ನಾಗೇಶ್ ಕೊಕ್ಕಡ, ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಹಕೀಂ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ವಂದನಾ ಭಂಡಾರಿ ಹಾಗೂ ಎಲ್ಲಾ ಘಟಕದ ಅಧ್ಯಕ್ಷರು, ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ