23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ.ಇವರು ಮಂಡಿಸಿದ  “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್ ಇನ್ ಹೈಯರ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್: ಎಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿದೆ.

ಗೀತಾ ಏ.ಜೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಿಳಿನೆಲೆ ಗ್ರಾಮದವರಾಗಿದ್ದು, ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ನಿವಾಸಿ., ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಸತ್ಯಪ್ರಕಾಶ್ ಎಂ. ಆರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ರಚಿಸಲಾಗಿತ್ತು.

Related posts

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya
error: Content is protected !!