April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ಗ್ರಾಮಸಭೆ

ನಡ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಗೌಡ ರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ತಾರಾಕೇಸರಿ ಭಾಗವಹಿಸಿದ್ದರು.

ಸಭೆಯಲ್ಲಿ ಇಲಾಖಾಧಿಕಾರಿಗಳು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಉಪಾಧ್ಯಕ್ಷೆ ವಿನುತ ಶೆಟ್ಟಿ, ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ನಾಡಗೀತೆ ಹಾಡಿದರು. ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ಸ್ವಾಗತಿಸಿ, ಅನುಪಾಲನಾ ವರದಿ ಮಂಡಿಸಿದರು. ಸಿಬ್ಬಂದಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಭಾರತಿ ಜಮಾ ಖರ್ಚಿನ ವರದಿ ಮಂಡಿಸಿದರು.

Related posts

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya
error: Content is protected !!