September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ಗ್ರಾಮಸಭೆ

ನಡ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಗೌಡ ರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ತಾರಾಕೇಸರಿ ಭಾಗವಹಿಸಿದ್ದರು.

ಸಭೆಯಲ್ಲಿ ಇಲಾಖಾಧಿಕಾರಿಗಳು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಉಪಾಧ್ಯಕ್ಷೆ ವಿನುತ ಶೆಟ್ಟಿ, ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ನಾಡಗೀತೆ ಹಾಡಿದರು. ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ ಸ್ವಾಗತಿಸಿ, ಅನುಪಾಲನಾ ವರದಿ ಮಂಡಿಸಿದರು. ಸಿಬ್ಬಂದಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಭಾರತಿ ಜಮಾ ಖರ್ಚಿನ ವರದಿ ಮಂಡಿಸಿದರು.

Related posts

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಶ್ರದ್ಧಾಕೇಂದ್ರಗಳಲ್ಲಿ “ದೇವವೃಕ್ಷ” ನೆಡುವ ಅಭಿಯಾನಕ್ಕೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya
error: Content is protected !!