September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ ಆಗಿ ಪ್ರತಿಷ್ಠಿತ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪರ್ಯಾಯ ಪಲಕವನ್ನು ತನ್ನದಾಗಿಸಿಕೊಂಡಿದೆ.ಜೂನ್ 16ರಂದು ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಕ್ರೀಡಾಂಗಣದಲ್ಲಿ ಜರಗಿದ ಫೈನಲ್ ಪಂದ್ಯಾಟದಲ್ಲಿ ಮೂಡುಬಿದ್ರೆಯ ಆಳ್ವಾಸ್ ತಂಡವನ್ನು 42 – 32 ಅಂಕಗಳಿಂದ ಪರಾಭವಗೊಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ವಿಜೇತ ತಂಡವನ್ನು ಕಾರ್ಯದರ್ಶಿಗಳಾದ ಡಿ ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಡಿ ಹರ್ಷೇಂದ್ರ ಕುಮಾರ್ ಮತ್ತು ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ಅಭಿನಂದಿಸಿದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಎಸ್ ವೈ ಎಸ್ ಗುರುವಾಯನಕೆರೆ ಸರ್ಕಲ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya
error: Content is protected !!