23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 24 ಪ್ರಾಯದ ಲಾಜರ್ ಎಂಬುವವರು ಜೂನ್‌ 13 ರಂದು ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಯಿಂದ ಹೊರಗೆ ಹೋದವರು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.ಕನ್ನಡ, ತುಳು, ತಮಿಳು ಭಾಷಾ ಜ್ಞಾನವಿದ್ದು ಮನೆಯಿಂದ ಹೋಗುವ ಸಮಯ ನೀಲಿ ಬಣ್ಣದ ಟಿ ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರೆಂದು ಅವರ ತಾಯಿ ಬಿಜ್ಜು ಬೆರ್ಕಳರವರು ಪುಂಜಾಲಕಟ್ಟೆ ಪೋಲಿಸ್ ಠಾಣೆ ದೂರು ನೀಡಿದ್ದಾರೆ.

Related posts

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!