April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಮಡಂತ್ಯಾರು : ಇಲ್ಲಿಯ ಕಕ್ಕೆರಕಾಡು ಪರನೀರು ರಸ್ತೆ ಶಾಸಕರ ಅನುದಾನದಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಜೂ.20 ರಂದು ಮಡಂತ್ಯಾರು ಗ್ರಾ.ಪಂ, ಅಧ್ಯಕ್ಷೆ ಶಶಿಪ್ರಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾ.ಪಂ. ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಪಂಚಾಯತ್  ಸದಸ್ಯರಾದ ಕಿಶೋರ್ ಶೆಟ್ಟಿ, ವಿಶ್ವನಾಥ ಪೂಜಾರಿ, ಉಮೇಶ್ ಸುವರ್ಣ, ರಾಜೀವ್ , ರೂಪ, ಮೋಹಿನಿ, ಆಗ್ನೇಸ್ ಮೋನಿಸ್, ಶೀಲಾವತಿ, ಹನೀಫ್, ಹರೀಶ್ ಶೆಟ್ಟಿ,  ತಾ ಪಂ ಸದಸ್ಯೆ ವಸಂತಿ, ಗ್ರಾ.ಪಂ. ಮಾಜಿ ಸದಸ್ಯರಾದ ದಯಾನಂದ , ಸ್ಥಳೀಯ ಪ್ತಮುಖರಾದ ಪ್ರಶಾಂತ್ ಎಂ ಮಡಂತ್ಯಾರು, ರತ್ನಾಕರ ಶೆಟ್ಟಿ, ಕುಮಾರ್ ನಾಯಕ್, ದಯಾನಂದ ಶೆಟ್ಟಿ, ಅಶೋಕ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

Related posts

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya
error: Content is protected !!