March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಸುಲ್ಕೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.20 ರಂದು ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ, ಕಾರ್ಯದರ್ಶಿ ಕೊರಗಪ್ಪ ನಾಯ್ಕ್ , ಸಮುದಾಯ ಆರೋಗ್ಯ ಅಧಿಕಾರಿ ಹೇಮಲತಾ , ಆಶಾ ಕಾರ್ಯಕರ್ತೆ ಶ್ರೀಮತಿ ರೇಖಾ, ಅಮೃತ್ ಆರೋಗ್ಯ ಅಭಿಯಾನದ ತಾಲೂಕು ಸಂಯೋಜಕರು ಶ್ರೀಮತಿ ಮಮತಾ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರ ಮನವಿ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಸಿಸಿ ಕೆಮರಾ ಅಳವಡಿಸುವಿಕೆ ಮತ್ತು ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

Suddi Udaya
error: Content is protected !!