March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಆನಂದ ವೆಲ್ ನೆಸ್ & ರೆಸಾರ್ಟ್ ಇವರ ಸಹಯೋಗದಲ್ಲಿ ಒಂಬತ್ತನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್ ನಡೆಸಿದರು. ವೈದ್ಯರಾದ ಮತ್ತು ಯೋಗ ಶಿಕ್ಷಕರಾದ ಡಾ. ಶ್ರೀಶ ರವರು ವಿದ್ಯಾರ್ಥಿಗಳಿಂದ ಯೋಗಾಭ್ಯಾಸವನ್ನು ಮಾಡಿಸಿದರು. ಸುಮಾರು 15 ದಿನಗಳ ಯೋಗಭ್ಯಾಸ ತರಬೇತಿಯನ್ನು ವಿದ್ಯಾರ್ಥಿಗಳಿಗೆ ಮಾಡಿಸಿದ್ದರು.


ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್, ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಯದ ವಿನುತ, ಆಶಾ ಕಾರ್ಯಕರ್ತೆಯರು, ಶಾಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya
error: Content is protected !!