27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಸುಲ್ಕೇರಿ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀರಾಮ ಶಾಲೆಯ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜುಪೂಜಾರಿ ವಹಿಸಿಕೊಂಡು ಯೋಗ ದಿನಾಚರಣೆ ಮಹತ್ವ , ನಮ್ಮ ಜೀವನದಲ್ಲಿ ಯೋಗವನ್ನು ಯಾಕೆ ಅಳವಡಿಸಿಕೊಳ್ಳಬೇಕು , ಯೋಗ ದಿನದ ಮಹತ್ವ, ಯೋಗದಿಂದ ನಮಗಾಗುವ ಪ್ರಯೋಜನ ಯೋಗ ಯಾಕೆ ಬೇಕು ಎಂದು ಮಾದವ ಕಾರಂತ, ನಿವೃತ್ತ ಶಿಕ್ಷಕರು ಕುಟುಂಬ ಪ್ರಭೋಧನದ ಜಿಲ್ಲಾ ಸಂಯೋಜಕರು ಬೌದ್ಧಿಕ್ ನೀಡಿದರು.

ಕಾರ್ಯಕ್ರಮವನ್ನು ಶಿಲ್ಪಾ ಮಾತಾಜಿ ನಿರೂಪಿಸಿ, ಸ್ವಾಗತಿಸಿದರು ಯಶೋಧ ಮಾತಾಜಿ ಧನ್ಯವಾದವಿತ್ತರು ಮತ್ತು ವಿದ್ಯಾರ್ಥಿಗಳಿಂದ ಯೋಗಾಸನವನ್ನು ಮಾಡಿಸಲಾಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!