April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಯಲ್ಲಿ, (ರಾಜ್ಯ ಪಠ್ಯಕ್ರಮಯ)
ಜೂ21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ನಡೆಯಿತು.

ವಿದ್ಯಾರ್ಥಿಗಳಿಗೆ ಒಂದು ವಾರ ಶಾಲೆಯಲ್ಲಿ ಯೋಗ ಶಿಬಿರವನ್ನು ನೀಡಿದ ಶ್ರೀಮತಿ ಆತ್ಮೀಯವರು ಯೋಗದ ಪ್ರಾತ್ಯಕ್ಷಿತೆಯನ್ನು ನೀಡಿ ಎಲ್ಲಾ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಮಾಡಿದರು. ವಿದ್ಯಾರ್ಥಿಗಳಿಗೆ ಅನುಕೂಲವಾದ ಕೆಲವು ಆಸನಗಳನ್ನು ಮಾಡಿದರು. ಯೋಗದಿಂದ ಆರೋಗ್ಯ ಯೋಗ ಮಾಡಿ ನಿರೋಗಿಗಳಾಗಿ ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕಲಿಕೆಗೆ ಸಹಾಯಕವಾಗುವ ಏಕಾಗ್ರತೆಯ ಆಸನವನ್ನು ತಿಳಿಯಪಡಿಸಿದರು. ಅಂತೆಯೇ ಪತಂಗಾಸನ, ತ್ರಿಕೋನಸನ ಇತ್ಯಾದಿಗಳನ್ನು ಮಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು. ಶಿಬಿರದ ವಿದ್ಯಾರ್ಥಿಗಳಿಬ್ಬರು ತಮ್ಮ ಅನುಭವಗಳನ್ನು ಬಹಳ ಸಂತೋಷದಿಂದ ಪ್ರಸ್ತುತಪಡಿಸಿದರು. ಶಾಲಾ ಮುಖ್ಯೋಪಾಧ್ಯಾಯನಿಯವರು ವಿದ್ಯಾರ್ಥಿಗಳಿಗೆ ಪ್ರತಿದಿನ ಕೆಲವು ಆಸನಗಳನ್ನು ಮಾಡುವಂತೆ ತಿಳಿಸಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು ತಿಳಿಯಪಡಿಸಿದರು.
10ನೇ ತರಗತಿ ವಿದ್ಯಾರ್ಥಿಯಾದ ಕು| ಶರದಿ ಸ್ವಾಗತಿಸಿದರು ಹಾಗೂ ಕು| ಪೂಜಾ ವಂದಿಸಿದರು.

Related posts

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!