September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : “ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಹಾಗೆಯೇ ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಅರೋಗ್ಯ ವೃದ್ಧಿಸಬಹುದು” ಎಂದು ಎಸ್. ಡಿ. ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ಡಾ. ವಡ್ಡೆ ವೆಂಕಟ ಕಾರ್ತಿಕ್ ಹೇಳಿದರು.

ಇವರು ಶ್ರೀ. ಧ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜೂ 21 ರಂದು ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ತಿಳಿಸುವುದರ ಜೊತೆಗೆ ಯೋಗ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದ ಪ್ರಕಾಶ್ ಕಾರ್ಯಕ್ರಮ ನಿರೂಪಣೆ ಮತ್ತು ವಂದಿಸಿದರು.

Related posts

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya
error: Content is protected !!