23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

ಬೆಳ್ತಂಗಡಿ : ಸಚಿವರಾದ ಡಿ. ಸುಧಾಕರ್ ರವರನ್ನು ಬೆಂಗಳೂರಿನ ಸಚಿವರ ಕಛೇರಿಯಲ್ಲಿ ಸನ್ಮಾನಿಸಿ, ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಂಬಂಧಪಟ್ಟ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಡಾ . ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಭರತ್ ಜೈನ್ ಉಜಿರೆ, ರತ್ನರಾಜ್ ಪೆರಂದರ್ಬೈಲ್ ಉಪಸ್ಥಿತರಿದ್ದರು.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!