September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

ಬೆಳ್ತಂಗಡಿ : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾರವರು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಸಾರಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರು ಹಾಗೂ ಉಪಪ್ರಾಂಶುಪಾಲರಾದ ಶಮೀವುಲ್ಲಾರವರು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಹಾಗೂ ಕನ್ನಡ ಉಪನ್ಯಾಸಕರಾದ ಸತೀಶ್ ‌ಸಾಲ್ಯಾನ್ ಕಾರ್ಯಕ್ರಮಕ್ಕೆ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya
error: Content is protected !!