ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಭಾಶ್ಚಂದ್ರ ಪೂಜಾರಿ ಇವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ ನಡೆಯಿತು.