30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

ಬೆಳ್ತಂಗಡಿ: ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 15 ನೇ ಸಂಸ್ಥಾಪನ ದಿನಾಚರಣೆಯನ್ನು ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಅಲ್ ಬುಖಾರಿ ಮಸೀದಿ ಕುಂಟಿನಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸನಾರವರು ನೆರವೇರಿಸಿದರು.

ಉಜಿರೆ ಗ್ರಾಮ ಸಮಿತಿ ನಾಯಕರಾದ ಮಹಮ್ಮದ್ ಅಲಿ ಸಂದೇಶ ಮಾತುಗಳನ್ನಾಡಿದರು. ಗ್ರಾಮ ಸಮಿತಿ ಕಾರ್ಯದರ್ಶಿಗಳಾದ ಅರೀಫ್ ಕುಂಟಿನಿ, ಗ್ರಾಮ ಪಂಚಾಯತ್ ಸದಸ್ಯರಾದ ಸಮಾ ಅಲಿ, ಮರಿಯಮ್ಮ ,ಸಲೀಂ ಕುಂಟಿನಿ, ಉದ್ಯಮಿಗಳಾದ ಕಲಂದರ್ ಗೋವಾ, ಹಕೀಂ ಗೋವಾ, ಲತೀಫ್ ಕಲ್ಲೆ, ಬೂತ್ ಅಧ್ಯಕ್ಷರಾದ ರವೂಫ್ ಕುಂಟಿನಿ, ಸಹಲ್ ಉಪಸ್ಥಿತರಿದ್ದರು.

Related posts

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya
error: Content is protected !!