September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್, ಯೋಗ ದಿನದ ಮಹತ್ವದ ಬಗ್ಗೆ ತಿಳಿಸಿ, ಮಕ್ಕಳಿಗೆ ಕೆಲವು ಸರಳ ಆಸನಗಳನ್ನು ಮಾಡಿಸಿದರು. ಶಾಲಾ ಪದವೀಧರ ಶಿಕ್ಷಕಿ ಶ್ರೀಮತಿ ಗಾಯತ್ರಿ,ಕೆ ಮತ್ತು ಗೌರವ ಶಿಕ್ಷಕರಾದ ಶ್ರೀಮತಿ ವನಿತಾ,ಕು.ಅಕ್ಷತಾ ಸಹಕರಿಸಿದರು.

Related posts

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬೆನಕ ಹೆಲ್ತ್ ಸೆಂಟರ್ ಗೆ IUI  & IVF  ( ಬಂಜೆತನ ನಿವಾರಣೆ ) ವಿಭಾಗಕ್ಕೆ ಕರ್ನಾಟಕ ಸರಕಾರದ ಮಾನ್ಯತೆ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya
error: Content is protected !!