September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಸಲಾಯಿತು.

ಶಿಬಿರವನ್ನು ಅರ್ಥಪೂರ್ಣವಾಗಿ ನಡೆಸಲು ತಾಲೂಕಿನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರಾದ ವಿಪುಲ್ ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, ಕೀರ್ತನ್ ಗ್ರಾಮ ಪಂಚಾಯತ್ ಕೊಯ್ಯುರು, ಹರೀಶ್ ಗ್ರಾಮ ಪಂಚಾಯತ್ ಶಿರ್ಲಾಲು, ಶಮೀಮ ಭಾನು ಗ್ರಾಮ ಪಂಚಾಯತ್ ಪುದುವೆಟ್ಟು ,ಮಾನಸ ಗ್ರಾಮ ಪಂಚಾಯತ್ ಕಳಿಯ, ರಂಜಿತ್ ಗ್ರಾಮ ಪಂಚಾಯತ್ ಶಿಬಾಜೆ, ವಿಮಲ, ಗ್ರಾಮ ಪಂಚಾಯತ್ ಕಳೆಂಜ ಪೌಝಿಯಾ, ನಗರ ಪಂಚಾಯತ್ ಬೆಳ್ತಂಗಡಿ ಇವರೆಲ್ಲಾರ ಸಹಕಾರದೊಂದಿಗೆ, ಜಿಲ್ಲಾ ವೈದ್ಯಕೀಯ ಮಂಡಳಿಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಅನೇಕ ಬುದ್ಧಿಮಾಂದ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯವನ್ನು ಪಡೆದುಕೊಳ್ಳಲು ಸಹಕಾರ ಮಾಡಲಾಯಿತು.

Related posts

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕೋಳಿ ಸಾಕಾಣಿಕೆದಾರರ ಸಮಾಲೋಚನಾ ಸಭೆ

Suddi Udaya
error: Content is protected !!