24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

ಗರ್ಡಾಡಿ : ಬೆಳ್ತಂಗಡಿ- ಮೂಡಬಿದ್ರೆ ಹೆದ್ದಾರಿ ನಂದಿಬೆಟ್ಟ ಸಮೀಪ ಸರಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಓಡೀಲು ನಿವಾಸಿ ದೀಕ್ಷಿತ್ ಎಂದು ತಿಳಿದು ಬಂದಿದೆ.

ಇಂದು ದೀಕ್ಷೀತ್ ಅವರ ಹುಟ್ಟು ಹಬ್ಬವಾಗಿದ್ದರಿಂದ ಬೆಳಿಗ್ಗೆ ಬೇಗ ವೇಣೂರು ದೇವಸ್ಥಾನಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ಹಿಂದೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ವೇಣೂರು ಪೋಲಿಸರು ಸ್ಥಳಕ್ಕೆ ಆಗಮಿಸಿ ಕೇಸು ದಾಖಲಿಸಿಕೊಂಡಿದ್ದಾರೆ

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!