September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

ಕರಾಯ ನಿವಾಸಿ ಭವ್ಯರವರು ಹೆರಿಗೆಯ ಸಂದರ್ಭ ತೀವ್ರ ರಕ್ತಸ್ರಾವದಿಂದ ನಿಧನರಾದ ಘಟನೆ ಜೂ.20 ರಂದು ನಡೆದಿದೆ.

ಭವ್ಯರವರಿಗೆ ನಿನ್ನೆ ಹೆರಿಗೆ ನೋವು ಕಾಣಿಸಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ತೀವ್ರ ರಕ್ತಸ್ರಾವದಿಂದ ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಗಂಡು ಮಗುವಿಗೆ ಜನ್ಮ ನೀಡಿ ನಂತರ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!