24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಕುವೆಟ್ಟು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಇಂದು ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ ಇವರು ಕಾರ್ಯಕ್ರಮ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಶುಭ ಹಾರೈಸಿದರು. ಟಿಜಿಟಿ ಶಿಕ್ಷಕರಾದ ಸುರೇಶ್ ಶೆಟ್ಟಿ ಇವರು ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಧವಲಾ ವಂದಿಸಿದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!