September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನೆ

ನಿಡ್ಲೆ :ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯ ಜಗದೀಶ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಆನಂದ ವೆಲ್ ನೆಸ್ ಅಂಡ್ ರೆಸಾರ್ಟ್ ಇದರ ವೈದ್ಯಾಧಿಕಾರಿಗಳಾದ ಯೋಗ ಗುರುಗಳೂ ಆದ ಶ್ರೀಶ ರವರು ಶುಭ ಕೋರಿದರು.

ಮುಖ್ಯ ಶಿಕ್ಷಕರಾದ ಶಾಂತ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ನಾಯಕನಾಗಿ ಹತ್ತನೇ ತರಗತಿಯ ಸಂದೀಪ್ ಮತ್ತು ಉಪನಾಯಕನಾಗಿ 9ನೇ ತರಗತಿಯ ಧನುಷ್ ಇವರು ಮತದಾನದಲ್ಲಿ ವಿಜೇತರಾಗಿದ್ದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!