25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಧರ್ಮಸ್ಥಳ : ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಇಲ್ಲಿ ಹರ್ ಘರ್ ಆಂಗನ್ ಯೋಗ ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಉಜಿರೆಯ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯರಾದ ಕುಮಾರಿ ದಿಶಾ ಪೂಜಾರಿ ಮತ್ತು ತಂಡ ಯೋಗ ಪ್ರಾತ್ಯಕ್ಷಿತೆಯೊಂದಿಗೆ ತರಬೇತಿ ನೀಡಿದರು.
ಶಾಲಾ ಮುಖೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ, ಶ್ರೀಮತಿ ಜಯವತಿ ಧನ್ಯವಾದವಿತ್ತರು. ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya
error: Content is protected !!