25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಮತ್ತು ಕಾಲೇಜು ನಿಟ್ಟಡೆ-ವೇಣೂರು ಇಲ್ಲಿ ಬುಧವಾರದಂದು ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಕುಂಭಶ್ರೀ ಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ.ಹೆಚ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕ ವಿನಯ್ ನಡೆಸಿಕೊಟ್ಟರೆ, ಮುಖ್ಯ ಶಿಕ್ಷಕಿ ಉಷಾ. ಜಿ ಯೋಗ ದಿನದ ಮಹತ್ವವನ್ನು ತಿಳಿಸಿದರು.
ಆಂಗ್ಲ ಭಾಷಾ ಉಪನ್ಯಾಸಕಿ ಸ್ವರ್ಣಲತ ವಿದ್ಯಾರ್ಥಿಗಳಿಗೆ ಯೋಗವನ್ನು ಹೇಳಿಕೊಟ್ಟರು.

ಕಾಲೇಜಿನ ಸಿ.ಇ.ಒ ಅಶ್ವಿತ್ ಕುಲಾಲ್, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿವರ್ಗ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!